2019ರ ಚುನಾವಣೆಗೆ ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿ

Update: 2018-07-22 16:37 GMT

ಹೊಸದಿಲ್ಲಿ, ಜು.22: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ 2019ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ಧಾರೆ.

ಮುಂದಿನ ಚುನಾವಣೆಗೆ  ರಾಹುಲ್ ಗಾಂಧಿ ಅವರನ್ನು ಪಕ್ಷದ ಪ್ರಧಾನಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಇಂದು ಅಧಿಕೃತವಾಗಿ   ಪ್ರಕಟಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News