ಗೋಕಾಕ್ ಜಲಪಾತ
Update: 2018-07-22 23:53 IST
ನಿರಂತರ ಸುರಿಯುತ್ತಿರುವ ಮಳೆಯಿಂದ ಬೆಳಗಾವಿಯ ಗೋಕಾಕ್ ಜಲಪಾತ ಮೈದುಂಬಿ ಹರಿಯುತ್ತಿದ್ದು ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರನ್ನು ಆಕರ್ಷಿಸುತ್ತಿದೆ.