ಚನ್ನಪಟ್ಟಣ: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಸಿಎಂ ಕುಮಾರಸ್ವಾಮಿ

Update: 2018-07-23 09:47 GMT

ಚನ್ನಪಟ್ಟಣ, ಜು. 23: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸೋಮವಾರ ಚನ್ನಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ಫಲಾನುಭವಿಗಳಿಗೆ ಸವಲತ್ತು ವಿತರಿಸಿ ಮಾತನಾಡಿದರು.

ಸಮಾರಂಭದಲ್ಲಿ ಅನಿತಾ ಕುಮಾರಸ್ವಾಮಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಸಾರ್ವಜನಿಕರನ್ನು ಭೇಟಿ ಮಾಡಿ ಮನವಿ ಸ್ವೀಕರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News