×
Ad

ಹೆಚ್.ಎಸ್.ಚಂದ್ರಮೌಳಿ ಅವರನ್ನು ಅಭಿನಂದಿಸಿದ ಟಿ.ಪಿ.ರಮೇಶ್

Update: 2018-07-24 23:36 IST

ಮಡಿಕೇರಿ, ಜು.24: ಕರ್ನಾಟಕ ರಾಜ್ಯ ಸರಕಾರಿ ಅಭಿಯೋಜಕರಾಗಿ ನೇಮಕಗೊಂಡ ಹಿರಿಯ ನ್ಯಾಯವಾದಿ ಹೆಚ್.ಎಸ್.ಚಂದ್ರಮೌಳಿ ಅವರನ್ನು ರೇಷ್ಮೆ ಮಂಡಳಿಯ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಅಭಿನಂದಿಸಿದರು.

ಈ ಸಂದರ್ಭ ಕಾಂಗ್ರೆಸ್ ಪಕ್ಷದ ಪ್ರಮುಖರಾದ ಶೌಕತ್‍ಆಲಿ, ನಟೇಶ್ ಗೌಡ ಮತ್ತಿತರರು ಹಾಜರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News