ಆಗಸ್ಟ್ 11ಕ್ಕೆ ಪಾಕ್ ಪ್ರಧಾನಿಯಾಗಿ ಇಮ್ರಾನ್ ಖಾನ್ ಪ್ರಮಾಣ

Update: 2018-07-30 09:33 GMT

ಪೇಶಾವರ, ಜು.30: ಪಾಕಿಸ್ತಾನದ ಪ್ರಧಾನ ಮಂತ್ರಿಯಾಗಿ ತಾನು ಆಗಸ್ಟ್ 11ರಂದು ಪ್ರಮಾಣ ವಚನ ಸ್ವೀಕರಿಸುವುದಾಗಿ ಇಮ್ರಾನ್ ಖಾನ್ ಹೇಳಿದ್ದಾರೆ.

ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ್ ತೆಹ್ರೀಕ್ ಇನ್ಸಾಫ್ ಪಾಕ್ ಚುನಾವಣೆಯಲ್ಲಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ ಸರಕಾರ ಸ್ಥಾಪನೆಗೆ ಕೆಲ ಸೀಟುಗಳ ಕೊರತೆಯಿದೆ. ಸರಕಾರ ಸ್ಥಾಪನೆಗೆ ಸಣ್ಣ ಹಾಗು ಸ್ವತಂತ್ರ ಪಕ್ಷಗಳನ್ನು ಸಂಪರ್ಕಿಸುತ್ತಿರುವುದಾಗಿ ಪಿಟಿಐ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News