ಆ.3: ಪೊಲೀಸ್ ಫೋನ್‌ಇನ್
Update: 2018-08-02 23:28 IST
ಮಂಗಳೂರು, ಆ.2: ನಗರದ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಆ.3ರಂದು ಬೆಳಗ್ಗೆ 10ರಿಂದ 11ರವರೆಗೆ ಫೋನ್‌ಇನ್ ಕಾರ್ಯಕ್ರಮ ನಡೆಯಲಿದೆ. ಸಾರ್ವಜನಿಕರು 0824-2220830/ 0824-2220801 ಸಂಖ್ಯೆಗೆ ಕರೆ ಮಾಡಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು ಎಂದು ಪ್ರಕಟನೆ ತಿಳಿಸಿದೆ.