ಜಮ್ಮು ಮತ್ತು ಕಾಶ್ಮೀರದಲ್ಲಿ ನಾಲ್ವರು ಉಗ್ರರ ಹತ್ಯೆ; ನಾಲ್ವರು ಯೋಧರು ಹುತಾತ್ಮ

Update: 2018-08-07 06:26 GMT

ಶ್ರೀನಗರ,ಆ.7: ಜಮ್ಮು ಮತ್ತು ಕಾಶ್ಮೀರದ ಗುರೇಜ್ ನಲ್ಲಿ ಮಂಗಳವಾರ ಭದ್ರತಾ ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರನ್ನು ಹೊಡೆದುರುಳಿಸಲಾಗಿದ್ದು, ಇದೇ ವೇಳೆ  ಮೇಜರ್ ಸೇರಿದಂತೆ ನಾಲ್ವರು  ಯೋಧರು ಹುತಾತ್ಮರಾಗಿದ್ದಾರೆ.

ಉಗ್ರರ  8 ತಂಡಗಳು ಗಡಿಯಲ್ಲಿ  ಭಾರತದೊಳಕ್ಕೆ ಕಾಲಿಡಲು ಯತ್ನ ನಡೆಸಿದ್ದು, ಅವರ ವಿರುದ್ಧ ಸೇನಾ ಕಾರ್ಯಾಚರಣೆ ಮುಂದುವರಿದಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News