×
Ad

ಆ.8ರಂದು ಕಾನೂನು ಸಾಕ್ಷರತಾ ಕ್ಲಬ್ ಉದ್ಘಾಟನೆ

Update: 2018-08-07 20:47 IST

ಉಡುಪಿ, ಆ.7: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಸಾಕ್ಷರತಾ ಕ್ಲಬ್‌ನ ಉದ್ಘಾಟನೆ ಹಾಗೂ ಕಾನೂನು ಅರಿವು ಕಾರ್ಯಕ್ರಮ ಆ.8ರಂದು ಬೆಳಗ್ಗೆ 9:45ಕ್ಕೆ ಸರಕಾರಿ ಸಂಯುಕ್ತ ಪ್ರೌಢಶಾಲೆ, ವಳಕಾಡು ಇಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನುಹಿರಿಯ ಸಿವಿಲ್ ನ್ಯಾಯಾಧೀಶೆ ಲತಾ ಉದ್ಘಾಟಿಸಲಿದ್ದು, ಸರಕಾರಿ ಸಂಯುಕ್ತ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಬಿ. ನಿರ್ಮಲಾ ರಾವ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News