ಪಡುಬಿದ್ರೆ: ಬೈಕ್ ಗೆ ಅಪರಿಚಿತ ವಾಹನ ಢಿಕ್ಕಿ

Update: 2018-08-07 17:39 GMT

ಪಡುಬಿದ್ರೆ, ಆ. 7: ಬೈಕ್ ಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದ ಘಟನೆ ಮಂಗಳವಾರ ರಾತ್ರಿ ಉಚ್ಚಿಲದಲ್ಲಿ ನಡೆದಿದೆ.

ಢಿಕ್ಕಿ ಹೊಡೆದ ಅಪರಿಚಿತ ವಾಹನ ಪರಾರಿಯಾದ ಬಗ್ಗೆ ವರದಿಯಾಗಿದ್ದು, ಘಟನೆಯಿಂದ ಬೈಕ್ ಸವಾರ ಗಾಯಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News