ಸಂಸತ್‌ನಲ್ಲಿ ಹಿಟ್ಲರ್!

Update: 2018-08-09 18:19 GMT
ಹೊಸದಿಲ್ಲಿ: ಪ್ರಸಿದ್ಧ ಪೌರಾಣಿಕ ಪಾತ್ರಗಳಲ್ಲಿ ಕಾಣಿಸಿಕೊಳ್ಳುವುದರಲ್ಲಿ ಖ್ಯಾತರಾಗಿರುವ ತೆಲುಗು ದೇಶಂ ಪಾರ್ಟಿ(ಟಿಡಿಪಿ)ಯ ಸಂಸದ ಹಾಗೂ ಮಾಜಿ ನಟ ನರಮಲ್ಲಿ ಶಿವಪ್ರಸಾದ ಅವರು ಗುರುವಾರ ಜರ್ಮನ್ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್‌ನ ವೇಷದಲ್ಲಿ ಸಂಸತ್ತಿಗೆ ಆಗಮಿಸಿ ಪ್ರಧಾನಿ ನರೇಂದ್ರ ಮೋದಿ ಸರಕಾರವನ್ನು ವ್ಯಂಗ್ಯವಾಡಿದರು. ಈ ಮೂಲಕ ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನಕ್ಕಾಗಿ ಒತ್ತಾಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor