×
Ad

ಉಡುಪಿ:ಅಪರ ಜಿಲ್ಲಾಧಿಕಾರಿಯಾಗಿ ವಿದ್ಯಾ ಕುಮಾರಿ ಅಧಿಕಾರ ಸ್ವೀಕಾರ

Update: 2018-08-10 20:00 IST

ಉಡುಪಿ, ಆ.10: ಉಡುಪಿ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ವಿದ್ಯಾ ಕುಮಾರಿ ಅವರು ಇಂದು ಅಧಿಕಾರ ಸ್ವೀಕರಿಸಿದರು. ಇವರು ಈ ಹಿಂದೆ ಕೋಲಾರಜಿಲ್ಲೆಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಕಳೆದೆರಡು ವರ್ಷಗಳಿಂದ ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಕರ್ತವ್ಯ ನಿರ್ವಹಿಸಿದ್ದ ಜಿ.ಅನುರಾಧ ಅವರು ವಿದ್ಯಾಕುಮಾರಿ ಅವರಿೆ ಅಧಿಕಾರವನ್ನು ಹಸ್ತಾಂತರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News