×
Ad

ಸಾಲಿಗ್ರಾಮ ಪಟ್ಟಣ ಪಂಚಾಯತ್: ಚುನಾವಣಾಧಿಕಾರಿ,ಸಹಾಯಕ ಚುನಾವಣಾಧಿಕಾರಿಗಳ ನೇಮಕ

Update: 2018-08-10 20:13 IST

ಉಡುಪಿ, ಆ.10: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸಾಲಿಗ್ರಾಮ ಪಟ್ಟಣ ಪಂಚಾಯತ್‌ಗೆ ಸಂಬಂಧಿಸಿದಂತೆ ಚುನಾವಣಾಧಿಕಾರಿ ಹಾಗೂ ಸಹಾಯಕ ಚುಾವಣಾಧಿಕಾರಿಗಳನ್ನು ನೇಮಿಸಲಾಗಿದೆ.

ವಾರ್ಡ್ ಸಂಖ್ಯೆ 1ರಿಂದ 8ರವರೆಗೆ ರಿಟರ್ನಿಂಗ್ ಆಫೀಸರ್ ಆಗಿ ಲಲಿತಾಬಾಯಿ, ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಉಡುಪಿ (ಮೊಬೈಲ್:9448409855), ಸಹಾಯಕ ರಿಟರ್ನಿಂಗ್ ಆಫೀಸರ್ ಆಗಿ ಲೋಲಾಕ್ಷಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಪಾಂಡೇಶ್ವರ ಗ್ರಾಪಂ (9480862594), ಸೆಕ್ಟರ್ ಆಫೀಸರ್ ಆಗಿ ಸತೀಶ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕೋಟತಟ್ಟು (9980757181).

ವಾರ್ಡ್ ಸಂಖ್ಯೆ 9ರಿಂದ 16ರವರೆಗೆ, ರಿಟರ್ನಿಂಗ್ ಆಫೀಸರ್ ಆಗಿ ಲೋಕೇಶ್ ಸಿ., ಕ್ಷೇತ್ರ ಶಿಕ್ಷಣಾಧಿಕಾರಿ, ಬ್ರಹ್ಮಾವರ (9480695375), ಸಹಾಯಕ ರಿಟರ್ನಿಂಗ್ ಆಫೀಸರ್ ಸೀತಾರಾಮ ಆಚಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಬಿಲ್ಲಾಡಿ ಗ್ರಾಪಂ, ಸೆಕ್ಟರ್ ಆಫೀಸರ್ ಆಗಿ ಸತೀಶ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕೋಟತಟ್ಟು (9980757181).

ಪ್ರತೀ ವಾರ್ಡ್‌ಗೆ ಒಬ್ಬ ವಿಡಿಯೋಗ್ರಾಪರ್‌ನ್ನು ನೇಮಿಸಲಾಗಿದೆ ಎಂದು ಸಾಲಿಗ್ರಾಮ ಪ.ಪಂಚಾಯತ್ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News