×
Ad

ಆ. 13: ಧರ್ಮಸ್ಥಳಕ್ಕೆ ಸಿಎಂ ಕುಮಾರಸ್ವಾಮಿ ಭೇಟಿ

Update: 2018-08-12 19:07 IST

ಮಂಗಳೂರು, ಆ. 12: ರಾಜ್ಯದ ಮುಖ್ಯ ಮಂತ್ರಿ  ಎಚ್. ಡಿ. ಕುಮಾರಸ್ವಾಮಿ ಅವರು ಖಾಸಗಿ ಕಾರ್ಯಕ್ರಮದ ಪ್ರಯುಕ್ತ ಆ.13 ರಂದು ಸಂಜೆ 5 ಗಂಟೆಗೆ ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ. 

ಅಂದು ರಾತ್ರಿ 8 ಗಂಟೆಗೆ  ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ, ವಾಸ್ತವ್ಯ ಹೂಡಲಿದ್ದಾರೆ. ಮಂಗಳವಾರ  ಬೆಂಗಳೂರಿಗೆ ತೆರಳುವರು ಎಂದು ಜೆಡಿಎಸ್ ಜಿಲ್ಲಾ ಅಧ್ಯಕ್ಷ ಮುಹಮ್ಮದ್ ಕುಂಞಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News