ಜೆಡಿಎಸ್ ದ.ಕ. ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಫ್ರಾನ್ಸಿಸ್ ಎಂ. ಫೆರ್ನಾಂಡಿಸ್

Update: 2018-08-13 07:25 GMT

ಮಂಗಳೂರು, ಆ. 13: ಫ್ರಾನ್ಸಿಸ್ ಎಂ. ಫೆರ್ನಾಂಡಿಸ್, ಜೆಪ್ಪು ಬಪ್ಪಾಲ್ ಅವರನ್ನು ಜೆಡಿಎಸ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಜೆಡಿಎಸ್ ಜಿಲ್ಲಾ ಅಧ್ಯಕ್ಷ ಮಹಮ್ಮದ್ ಕುಂಞಿ ಅವರು ನೇಮಕ ಮಾಡಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News