×
Ad

ಉಡುಪಿ: ಮಂಗಳವಾರವೂ ಶಾಲಾ ಕಾಲೇಜುಗಳಿಗೆ ರಜೆ

Update: 2018-08-13 17:55 IST

ಉಡುಪಿ, ಆ.13: ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರೆದಿರುವ ಹಿನ್ನೆಲೆಯಲ್ಲಿ ಆ.14ರಂದು ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಸಾರಲಾಗಿದೆ.

ಜಿಲ್ಲಾಧಿಕಾರಿಗಳ ಆದೇಶದಂತೆ ಮಂಗಳವಾರವೂ ಶಾಲಾ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದ್ದು, ಎಲ್ಲಾ ಶಾಲಾ ಮುಖ್ಯಸ್ಥರು ಮಕ್ಕಳಿಗೆ ಈ ಸಂದೇಶವನ್ನು ರವಾನಿಸಬೇಕು. ಯಾವುದೇ ಅನಾಹುತ ಆಗದಂತೆ ಎಚ್ಚರ ವಹಿಸಬೇಕು ಎಂದು ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶೇಷ ಶಯನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News