×
Ad

ಆ.14: ದ.ಕ. ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ

Update: 2018-08-13 19:38 IST

ಮಂಗಳೂರು, ಆ.13: ದ.ಕ. ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಆ.14ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪಿಯುಸಿ ಹಾಗೂ ಡಿಪ್ಲೊಮಾ ಹಾಗೂ ಡಿಗ್ರಿ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News