×
Ad

ಮೂಡಬಿದ್ರೆ: ನೂರುಲ್ ಇಸ್ಲಾಂ ಮದರಸದಲ್ಲಿ ಸ್ವಾತಂತ್ರೋತ್ಸವ

Update: 2018-08-15 19:47 IST

ಮೂಡಬಿದ್ರೆ,ಆ.15: ಮೂಡಬಿದ್ರೆಯ ನೂರುಲ್ ಇಸ್ಲಾಂ ಮದರಸ ಈದ್ಗಾದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು‌. 

ನೂರುಲ್ ಇಸ್ಲಾಂ ಮದರಸದ ಅಧ್ಯಕ್ಷ ಅಶ್ರಫ್ ಧ್ವಜಾರೋಹಣ ನೆರವೇರಿಸಿದರು. 

ಈ ಸಂದರ್ಭದಲ್ಲಿ ನವೀನ್ ಶೆಟ್ಟಿ ಹಾಗೂ ನೂರುಲ್ ಇಸ್ಲಾಂ ಮದರಸ ಕಮಿಟಿಯ ಸರ್ವ ಸದಸ್ಯರು, ಮದರಸ ವಿದ್ಯಾರ್ಥಿಗಳು ಉಪಸ್ಥಿತರಿದ್ದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News