ರೂಪಾಯಿ ಮೌಲ್ಯ ಕುಸಿತ

Update: 2018-08-16 06:43 GMT

 ಮುಂಬೈ, ಆ.16:  ಭಾರತದ  ರೂಪಾಯಿ ಮೌಲ್ಯ ಪ್ರತೀ ಡಾಲರ್ ಗೆ ದಾಖಲೆಯ 70.32 ರೂಗೆ ಕುಸಿದಿದೆ.

ಬುಧವಾರ ವಹಿವಾಟು ಆರಂಭವಾಗುತ್ತಿದ್ದಂತೆಯೇ ಡಾಲರ್ ಎದುರು ರೂಪಾಯಿ ಮೌಲ್ಯದಲ್ಲಿ ಮತ್ತೆ 43 ಪೈಸೆಯಷ್ಟು ದಿಢೀರ್ ಕುಸಿತ ಕಂಡಿದೆ. ಆ ಮೂಲಕ ರೂಪಾಯಿ ಮೌಲ್ಯ ಸಾರ್ವಕಾಲಿಕ ಕನಿಷ್ಟ  ಮೌಲ್ಯಕ್ಕೆ ಕುಸಿದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News