ಕೊಡಗು: ಆ.17, 18 ರಂದು ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ

Update: 2018-08-16 14:04 GMT
ಸಾಂದರ್ಭಿಕ ಚಿತ್ರ

ಮಡಿಕೇರಿ, ಆ.16: ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರೆದಿರುವುದರಿಂದ ಹಾಗೂ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿರುವ ಹಿನ್ನೆಲೆಯಲ್ಲಿ ಆಗಸ್ಟ್ 17 ಮತ್ತು 18 ರಂದು ಅಂಗನವಾಡಿ ಸೇರಿದಂತೆ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News