×
Ad

​ನಾಗರಿಕ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆ ಲಿಖಿತ ಪರೀಕ್ಷೆ ರದ್ದು

Update: 2018-08-16 19:51 IST

ಮಂಗಳೂರು, ಆ.16: ಮಂಗಳೂರು ನಗರ ಕಮೀಷನರೇಟ್ ಘಟಕಕ್ಕೆ ಸಂಬಂಧಿಸಿದ ನಾಗರಿಕ ಪೊಲೀಸ್ ಕಾನ್‌ಸ್ಟೇಬಲ್ (ಪುರುಷ ಮತ್ತು ಮಹಿಳೆ) ಹುದ್ದೆಗಳಿಗೆ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಆ.19ರಂದು ನಿಗದಿಪಡಿಸಿದ್ದ ಲಿಖಿತ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ.

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯ ಕಾರಣದಿಂದಾಗಿ ಪ್ರವಾಹವು ಅಧಿಕವಾಗಿರುವುದರಿಂದ ಆ.19ರಂದು ನಿಗದಿಪಡಿಸಿದ್ದ ಲಿಖಿತ ಪರೀಕ್ಷೆಯನ್ನು ಮುಂದೂಡಲಾಗಿದೆ. ಮುಂದಿನ ಲಿಖಿತ ಪರೀಕ್ಷೆಯ ದಿನಾಂಕವನ್ನು ನಂತರದಲ್ಲಿ ತಿಳಿಸಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News