ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನಕ್ಕೆ ಗಣ್ಯರ ಶೃದ್ದಾಂಜಲಿ
Update: 2018-08-16 23:26 IST
ಉಡುಪಿ,ಆ.16: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನಕ್ಕೆ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲ, ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಕೆ.ರಘುಪತಿ ಭಟ್, ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ.ವಂ. ಡಾ.ಜೆರಾಲ್ಡ್ ಐಸಾಕ್ ಲೋಬೊ, ಪೇಜಾವರ ಮಠದ ಶ್ರೀವಿಶ್ವೇಶತೀರ್ಥ ಸ್ವಾಮೀಜಿ, ಪರ್ಯಾಯ ಪಲಮಾರು ಮಠದ ಶ್ರೀವಿದ್ಯಾಧೀಶ ತೀರ್ಥ ಸ್ವಾಮೀಜಿ ಅವರು ಶೃದ್ದಾಂಜಲಿಯನ್ನು ಅರ್ಪಿಸಿದ್ದಾರೆ.