ಏಶ್ಯನ್ ಗೇಮ್ಸ್‌ಗೆ ವರ್ಣರಂಜಿತ ಚಾಲನೆ...

Update: 2018-08-18 18:19 GMT

ಜಕಾರ್ತಾದ ಜಿಬಿಕೆ ಸ್ಟೇಡಿಯಂನಲ್ಲಿ ಶನಿವಾರ ನಡೆದ ಏಶ್ಯನ್ ಗೇಮ್ಸ್ ಉದ್ಘಾಟನಾ ಸಮಾರಂಭದ ಪಥಸಂಚಲನದಲ್ಲಿ ಭಾರತದ ಧ್ವಜಧಾರಿಯಾಗಿ ಅಥ್ಲೀಟ್‌ಗಳ ನಿಯೋಗವನ್ನು ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಮುನ್ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor