ಏಶ್ಯನ್: ಪುರುಷರ ಬ್ಯಾಡ್ಮಿಂಟನ್ ತಂಡ ಕ್ವಾ.ಫೈನಲ್ ಗೆ

Update: 2018-08-19 09:22 GMT

ಜಕಾರ್ತ , ಆ.19: ಏಶ್ಯನ್ ಗೇಮ್ಸ್ ನ ಬ್ಯಾಡ್ಮಿಂಟನ್ ನಲ್ಲಿ ಭಾರತದ ಪುರುಷರ ತಂಡ ಕ್ವಾರ್ಟರ್ ಫೈನಲ್ ತಲುಪಿದೆ.

ಭಾರತ ಇಂದು ನಡೆದ ಪಂದ್ಯದಲ್ಲಿ ಮಾಲ್ಡಿವ್ಸ್ ತಂಡವನ್ನು 3-0 ಅಂತರದಲ್ಲಿ ಮಣಿಸಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News