ಏಶ್ಯನ್ ಗೇಮ್ಸ್: ಭಾರತಕ್ಕೆ ಮೊದಲ ಚಿನ್ನ ಗೆದ್ದುಕೊಟ್ಟ ಬಜರಂಗ್ ಪುನಿಯಾ

Update: 2018-08-19 14:16 GMT

ಜಕಾರ್ತ, ಆ.19: ಇಲ್ಲಿ ನಡೆಯುತ್ತಿರುವ ಏಶ್ಯನ್ ಗೇಮ್ಸ್ – 2018ರ ಕುಸ್ತಿ ಸ್ಪರ್ಧೆಯಲ್ಲಿ ಭಾರತದ ಬಜರಂಗ್ ಪುನಿಯಾ ಚಿನ್ನದ ಪದಕ ಗೆದ್ದಿದ್ದಾರೆ. 65 ಕೆ.ಜಿ. ಫ್ರೀಸ್ಟೈಲ್ ಫೈನಲ್ ನಲ್ಲಿ ಪುನಿಯಾ ದೈಚಿ ಟಕಟಾನಿಯವರನ್ನು ಮಣಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News