×
Ad

ಉಡುಪಿ: ದೇಶಭಕ್ತಿ ನೃತ್ಯ ಸ್ಪರ್ಧೆ ಮುಂದೂಡಿಕೆ

Update: 2018-08-19 20:36 IST

ಉಡುಪಿ, ಆ.19: ಉಡುಪಿಯ ಪುರಭವನದಲ್ಲಿ ಆ.22ರಂದು ಬಡಗ ಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಸ್ವಾತಂತ್ರೋತ್ಸವದ ಅಂಗವಾಗಿ ಪ್ರೌಢಶಾಲಾ ಹಾಗೂ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿ ಗಾಗಿ ಏರ್ಪಡಿಸಲಾದ ದೇಶಭಕ್ತಿ ನೃತ್ಯ ಸ್ಪರ್ಧೆಯನ್ನು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನಿಧನದ ಶೋಕಾಚರಣೆಯ ಹಿನ್ನೆಲೆಯಲ್ಲಿ ಆ.25ಕ್ಕೆ ಮುಂದೂಡಲಾಗಿದೆ ಎಂದು ಸಂಘದ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News