ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯರಿಂದ ಬಕ್ರೀದ್ ಶುಭಾಶಯ
Update: 2018-08-22 12:27 IST
ಚಾಮರಾಜಪೇಟೆ, ಆ.22: ಬಕ್ರೀದ್ ಹಬ್ಬದ ಅಂಗವಾಗಿ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಆಯೋಜಿಸಿದ್ದ ಸಾಮೂಹಿಕ ಪ್ರಾರ್ಥನೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿ ಮುಸ್ಲಿಂ ಬಾಂಧವರಿಗೆ ಹಬ್ಬದ ಶುಭಾಶಯ ಕೋರಿದರು.
ಇದೇ ವೇಳೆ, ನಾಡಿನ ಮುಸ್ಲಿಂ ಬಾಂಧವರಿಗೆ ಮಾಜಿ ಮುಖ್ಯಮಂತ್ರಿ, ವಿಧಾನಸಭಾ ವಿಪಕ್ಷ ನಾಯಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪಶುಭಾಶಯ ನೀಡಿದ್ದಾರೆ.