×
Ad

ಆ.25: ಉಡುಪಿಗೆ ದಿನೇಶ್ ಗುಂಡೂರಾವ್

Update: 2018-08-23 21:19 IST

 ಉಡುಪಿ, ಆ.23: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ಅವರು ಆ. 25ರ ಶನಿವಾರ ಉಡುಪಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ಅಪರಾಹ್ನ 3:30ಕ್ಕೆ ಬ್ರಹ್ಮಗಿರಿಯಲ್ಲಿರುವ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡುವ ಅವರು ಬಳಿಕ 4 ಗಂಟೆಗೆ ಸ್ಥಳಿಯ ಸಂಸ್ಥೆಗಳ ಚುನಾವಣೆ ಪ್ರಯುಕ್ತ ವಿವಿಧ ಕ್ಷೇತ್ರಗಳಿಗೆ ಭೇಟಿ ನೀಡಿ ಮತಯಾಚಿಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್‌ಅಧ್ಯಕ್ಷ ಜನಾರ್ದನ ತೋನ್ಸೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News