×
Ad

ಮಂಗಳೂರು ನಗರ ಸ್ಥಳೀಯ-ಸಂಸ್ಥೆಗಳ ಚುನಾವಣೆ: ಅಂತಿಮ ಕಣದಲ್ಲಿ 250 ಅಭ್ಯರ್ಥಿಗಳು

Update: 2018-08-23 22:42 IST

ಮಂಗಳೂರು, ಆ. 23: ನಗರ ಸ್ಥಳೀಯ ಸಂಸ್ಥೆಗಳಾದ ಉಳ್ಳಾಲ, ಬಂಟ್ವಾಳ, ಪುತ್ತೂರಿನ ಒಟ್ಟು 89 ವಾರ್ಡ್‌ಗಳಲ್ಲಿ ಚುನಾವಣೆ ನಡೆಯಲಿದ್ದು, 250 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ.

ಉಳ್ಳಾಲ ನಗರಸಭೆಯಲ್ಲಿ 31 ವಾರ್ಡ್‌ಗಳಿದ್ದು, 102 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ. ಬಂಟ್ವಾಳ ಪುರಸಭೆಯ 27 ವಾರ್ಡ್‌ಗಳಿಗೆ 71 ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಅದರಂತೆ ಪುತ್ತೂರು ನಗರಸಭೆಯ 31 ವಾರ್ಡ್‌ಗಳಿಗೆ ನಡೆಯುವ ಚುನಾವಣಾ ರಂಗದಲ್ಲಿ 77 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News