ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು: ಸಚಿವ ದೇಶಪಾಂಡೆ

Update: 2018-08-24 13:35 GMT

ಬೆಂಗಳೂರು, ಆ.24: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಬೇಕು. ನಮ್ಮ ಇಚ್ಛೆಯೂ ಅದೇ ಆಗಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಹಾಗೂ ಸಿದ್ದರಾಮಯ್ಯ 30 ವರ್ಷದಿಂದ ಸ್ನೇಹಿತರು. ಅವರ ಬಗ್ಗೆ ನನಗೆ ಚೆನ್ನಾಗಿ ಗೊತ್ತು. ಅವರು ಕುಮಾರಸ್ವಾಮಿಯನ್ನು ಅಧಿಕಾರದಿಂದ ಕೆಳಗಿಳಿಸಿ ಮುಖ್ಯಮಂತ್ರಿಯಾಗುವ ನಾಯಕನಲ್ಲ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News