ಪಿ.ವಿ.ಸಿಂಧು ಕ್ವಾರ್ಟರ್ ಫೈನಲ್ ಗೆ

Update: 2018-08-25 09:45 GMT

ಜಕಾರ್ತ, ಆ.25: ಏಶ್ಯಮ್ ಗೇಮ್ಸ್ ನ ಮಹಿಳೆಯರ ಬ್ಯಾಡ್ಮಿಂಟನ್ ಸಿಂಗಲ್ಸ್ ನಲ್ಲಿ ಭಾರತದ ಪಿ.ವಿ.ಸಿಂಧು ಅವರು ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.

ಸಿಂಧು ಅವರು ಇಂಡೋನೇಶ್ಯದ ಗ್ರೆಗೊರಿಯಾ ಮಾರಿಸ್ಕ ಟುನ್ ಜಂಗ್ ವಿರುದ್ಧ 21-12, 21-15 ಅಂತರದಲ್ಲಿ ಜಯ ಗಳಿಸಿ ಕ್ವಾರ್ಟರ್ ಫೈನಲ್ ತಲುಪಿದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News