ಹಾಕಿಯಲ್ಲಿ ಭಾರತ ಸೆಮಿಫೈನಲ್‌ಗೆ

Update: 2018-08-26 18:51 GMT

ಜಕಾರ್ತ, ಆ.26: ಏಶ್ಯನ್ ಗೇಮ್ಸ್‌ನ ಪುರುಷರ ಹಾಕಿಯಲ್ಲಿ ದಕ್ಷಿಣ ಕೊರಿಯಾ ತಂಡವನ್ನು 5-3 ಅಂತರದಲ್ಲಿ ಮಣಿಸಿದ ಹಾಲಿ ಚಾಂಪಿಯನ್ ಭಾರತ ಸೆಮಿಫೈನಲ್ ಪ್ರವೇಶಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News