ಏಶ್ಯನ್ ಗೇಮ್ಸ್ : ಸೈನಾಗೆ ಕಂಚು

Update: 2018-08-27 06:32 GMT

ಜಕಾರ್ತ, ಆ.27: ಇಂಡೋನೇಶ್ಯಾದಲ್ಲಿ ನಡೆಯುತ್ತಿರುವ ಏಶ್ಯನ್ ಗೇಮ್ಸ್ ನಲ್ಲಿ ಭಾರತದ ಸೈನಾ ನೆಹ್ವಾಲ್ ಬ್ಯಾಂಡ್ಮಿಟನ್ ನ ಮಹಿಳೆಯರ ಸಿಂಗಲ್ಸ್ ನಲ್ಲಿ ಕಂಚು ಪಡೆದಿದ್ದಾರೆ.

ಇಂದು ನಡೆದ ಸೆಮಿಫೈನಲ್ ನಲ್ಲಿ ಸೈನಾ ನೆಹ್ವಾಲ್ ಅವರು ವಿಶ್ವದ ನಂ.1 ಆಟಗಾರ್ತಿ ತೈ ಝು ಯಿಂಗ್  ವಿರುದ್ಧ 17-21, 14-21 ಅಂತರದಲ್ಲಿ ಸೋತು ಕಂಚು ಪಡೆದರು.  36 ವರ್ಷಗಳ ಬಳಿಕ ಭಾರತಕ್ಕೆ ಬ್ಯಾಡ್ಮಿಂಟನ್ ಸಿಂಗಲ್ಸ್ ನಲ್ಲಿ ಸೈನಾ ಮೂಲಕ ಮೊದಲ  ಪದಕ ಸಿಕ್ಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News