ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ನೇಮಕ

Update: 2018-08-28 13:08 GMT

ಬೆಂಗಳೂರು, ಆ.28: ಬೆಂಗಳೂರು ಜಿಲ್ಲೆಯ ಮೂರು ಲೋಕಸಭಾ ಕ್ಷೇತ್ರಗಳಿಗೆ ತಲಾ ಒಬ್ಬ ಅಧ್ಯಕ್ಷರನ್ನು ನೇಮಕ ಮಾಡಿ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಸುಶ್ಮಿತಾ ದೇವ್ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ-ಶಾಂತಾ ಕೃಷ್ಣಮೂರ್ತಿ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ-ವಿನೋದಾ ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ಸ್ವಣಲರ್ತಾರನ್ನು ನೇಮಕ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News