×
Ad

ಉಡುಪಿ ಜಿಪಂ ಸಾಮಾನ್ಯ ಸಭೆ ಮುಂದೂಡಿಕೆ

Update: 2018-08-28 23:55 IST

ಉಡುಪಿ, ಆ. 28: ಸೆ. 4ರಂದು ನಡೆಯಲು ನಿಗದಿಯಾಗಿದ್ದ ಉಡುಪಿ ಜಿಪಂ ಸಾಮಾನ್ಯ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದ್ದು, ಸಭೆಯು ಸೆ. 6ರಂದು ಬೆಳಗ್ಗೆ 11 ಕ್ಕೆ ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು ಇವರ ಅಧ್ಯಕ್ಷತೆಯಲ್ಲಿ ಮಣಿಪಾಲದ ಜಿಪಂ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News