ಶೈಲಜಾ ಮೂಡುಬಿದಿರೆ

Update: 2018-08-30 18:00 GMT

ಮೂಡುಬಿದಿರೆ, ಆ. 30: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ನಿವೃತ್ತ ಸಿಬ್ಬಂದಿ ಶೈಲಜಾ ಮೂಡುಬಿದಿರೆ (62) ಅಲ್ಪಕಾಲದ ಅಸೌಖ್ಯದಿಂದ ಅ27ರ ತಡರಾತ್ರಿ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಅವರು ಮೂವರು ಸಹೋದರಿಯರನ್ನು ಅಗಲಿದ್ದಾರೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಿಬ್ಬಂದಿಯಾಗಿ ಮೂಡಿಗೆರೆಯಲ್ಲಿ ಕರ್ತವ್ಯಕ್ಕೆ ಸೇರಿಕೊಂಡಿದ್ದ ಅವರು ಬಳಿಕ ಮೂಡುಬಿದಿರೆ ಶಾಖೆಯಲ್ಲಿ ಮೂರುವರೆ ದಶಕಗಳ ಕಾಲ ಸೇವೆ ಸಲ್ಲಿಸಿ 2016ರಲ್ಲಿ ನಿವೃತ್ತಿ ಹೊಂದಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ