ಜಗಳೂರು ಪಟ್ಟಣ ಪಂಚಾಯತ್ ಬಿಜೆಪಿ ತೆಕ್ಕೆಗೆ

Update: 2018-09-03 05:15 GMT

ದಾವಣಗೆರೆ, ಸೆ.3: ಜಗಳೂರು ಪಟ್ಟಣ ಪಂಚಾಯತ್‌ನಲ್ಲಿ ಬಿಜೆಪಿ ಅಧಿಕಾರದ ಗದ್ದುಗೆಯನ್ನೇರಿದೆ.

18 ವಾರ್ಡ್‌ಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 11, ಕಾಂಗ್ರೆಸ್ 5 ಹಾಗೂ ಜೆಡಿಎಸ್ 2 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಇಲ್ಲಿ ಅಧಿಕಾರದ ಗದ್ದುಗೆಯೇರಲು 10 ಸ್ಥಾನಗಳು ಅಗತ್ಯವಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News