ಸ್ಥಳೀಯ ಸಂಸ್ಥೆಗಳ ಚುನಾವಣೆ: ಬಟ್ಟೆ ಬಿಚ್ಚಿ ಸಂಭ್ರಮಿಸಿದ ಬಿಜೆಪಿ ಅಭ್ಯರ್ಥಿ

Update: 2018-09-03 17:10 GMT

ಬೆಂಗಳೂರು, ಸೆ.3: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜಯ ಗಳಿಸಿದ ಬಿಜೆಪಿ ಅಭ್ಯರ್ಥಿಯೊಬ್ಬರು ಬಟ್ಟೆ ಬಿಚ್ಚಿ ಸಂಭ್ರಮಿಸಿರುವ ವಿಡಿಯೋ ಮತ್ತು ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬಾಗಲಕೋಟೆ ಪುರಸಭೆಗೆ ನಡೆದ ಚುನಾವಣೆಯಲ್ಲಿ ವೀರಪ್ಪ ಸಿರಗಣ್ಣವರ್ ಜಯಗಳಿಸಿದ್ದು, ಇದೇ ಸಂಭ್ರಮದಲ್ಲಿ ಅವರು ತನ್ನ ಶರ್ಟ್ ತೆಗೆದು ವಿಜಯೋತ್ಸವ ಆಚರಿಸಿ ನಾಟ್ ವೆಸ್ಟ್ ನಲ್ಲಿ ಸೌರವ್ ಗಂಗೂಲಿಯವರ ಶೈಲಿಯನ್ನು ನೆನಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News