ಇ.ಡಿ. ಅರ್ಜಿಗೆ 3 ವಾರಗಳಲ್ಲಿ ಪ್ರತಿಕ್ರಿಯೆ ದಾಖಲಿಸಲು ಮಲ್ಯಗೆ ಸೂಚನೆ

Update: 2018-09-03 17:33 GMT

ಮುಂಬೈ, ಸೆ. 3: ನೂತನ ಕಾಯ್ದೆ ಅಡಿಯಲ್ಲಿ ಮಲ್ಯ ಅವರನ್ನು ತಲೆ ಮರೆಸಿಕೊಂಡಿರುವ ಆರ್ಥಿಕ ಅಪರಾಧಿ ಎಂದು ಘೋಷಿಸುವಂತೆ ಕೋರಿ ಜಾರಿ ನಿರ್ದೇಶನಾಲಯ ಸಲ್ಲಿಸಿದ ಮನವಿಗೆ ಪ್ರತಿಕ್ರಿಯೆ ದಾಖಲಿಸಲು ಮುಂಬೈ ವಿಶೇಷ ನ್ಯಾಯಾಲಯ ಮದ್ಯದ ದೊರೆ ವಿಜಯ್ ಮಲ್ಯ ಅವರಿಗೆ ಮೂರು ವಾರಗಳ ಕಾಲಾವಕಾಶ ನೀಡಿದೆ. ಸೆಪ್ಟಂಬರ್ 24ರಂದು ಪ್ರತಿಕ್ರಿಯೆ ದಾಖಲಿಸುವಂತೆ ನ್ಯಾಯಾಲಯ ಮಲ್ಯ ಅವರಿಗೆ ನಿರ್ದೇಶಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News