ಸೆ. 6: ಉಳ್ಳಾಲ ಕೇಂದ್ರ ಜುಮಾ ಮಸ್ಜಿದ್‌ನಲ್ಲಿ ಮಾಸಿಕ ದ್ಸಿಕ್ರ್ ಹಲ್ಕಾ

Update: 2018-09-05 07:48 GMT

ಉಳ್ಳಾಲ, ಸೆ. 5: ಕೇಂದ್ರ ಜುಮಾ ಮಸ್ಜಿದ್‌ನಲ್ಲಿ ಪ್ರತೀ ತಿಂಗಳು ನಡೆಸುತ್ತಾ ಬರುತ್ತಿರುವ ಮಾಸಿಕ ದ್ಸಿಕ್ರ್ ಹಲ್ಕಾ ಕಾರ್ಯಕ್ರಮವು ಸೆ, 6ರಂದು ಮಗ್ರಿಬ್ ನಮಾಝ್ ನಂತರ ತಾಜುಲ್ ಉಲಮಾರ ಪುತ್ರ ಸೈಯದ್ ಹಾಮಿದ್ ಇಂಬಿಚ್ಚಿ ಕೋಯ ತಂಙಳ್ ನೇತೃತ್ವದಲ್ಲಿ ನಡೆಯಲಿದೆ ಎಂದು ಉಳ್ಳಾಲ ಜುಮಾ ಮಸ್ಜಿದ್ ಮತ್ತು ಸೈಯದ್ ಮದನಿ ದರ್ಗಾ ಸಮಿತಿ ಅಧ್ಯಕ್ಷ ಹಾಜಿ ಅಬ್ದುಲ್ ರಶೀದ್‌  ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News