ಎ.ಬಿ. ಇಬ್ರಾಹಿಂ ರಾಜ್ಯ ವಕ್ಫ್ ಬೋರ್ಡ್ ಆಡಳಿತಾಧಿಕಾರಿ

Update: 2018-09-05 11:43 GMT

ಬೆಂಗಳೂರು, ಸೆ. 5 :  ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ ಇದರ ಆಡಳಿತ ನಿರ್ದೇಶಕ, ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರನ್ನು ರಾಜ್ಯ ವಕ್ಫ್ ಬೋರ್ಡ್ ಆಡಳಿತಾಧಿಕಾರಿಯಾಗಿ ನೇಮಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಬುಧವಾರ ಈ ಆದೇಶ ಹೊರಬಿದ್ದಿದ್ದು ಅಂದಿನಿಂದಲೇ ಅವರ ನೇಮಕಾತಿ ಜಾರಿಗೆ ಬರಲಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News