ಬಂಟ್ವಾಳ: ಮಾಸಿಕ ಕೆಡಿಪಿ ಸಭೆ

Update: 2018-09-06 11:55 GMT

ಬಂಟ್ವಾಳ, ಸೆ. 6: ಬಂಟ್ವಾಳ ತಾಲೂಕು ಪಂಚಾಯತ್‍ನ ಅಧಿಕಾರಿಗಳ ಮಾಸಿಕ ಕೆಡಿಪಿ ಸಭೆಯು ಗುರುವಾರ ಎಸ್‍ಜಿಆರ್ ಎಸ್‍ವೈ ಸಭಾಂಗಣದಲ್ಲಿ ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮೆಸ್ಕಾಂಗೆ ಸಂಬಂಧಿಸಿದಂತೆ ಹಲವು ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ವೇದಿಕೆಯಲ್ಲಿ ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ಸ್ಥಾಯಿ ಸಮಿತಿಯ ಅಧ್ಯಕ್ಷೆ ಧನಲಕ್ಮೀ ಸಿ ಬಂಗೇರ, ತಾಪಂ ಮುಖ್ಯ ಕಾರ್ಯನಿರ್ವಣಾಧಿಕಾರಿ ರಾಜಣ್ಣ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News