ಸಿದ್ದಲಿಂಗಯ್ಯಗೆ ನೃಪತುಂಗ ಪ್ರಶಸ್ತಿ

Update: 2018-09-07 18:24 GMT

ಕನ್ನಡ ಸಾಹಿತ್ಯ ಪರಿಷತ್ ಹಾಗೂ ಬಿಎಂಟಿಸಿ ಶುಕ್ರವಾರ ಬೆಂಗಳೂರಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ, ದಲಿತ ಕವಿ ಡಾ. ಸಿದ್ದಲಿಂಗಯ್ಯ ಅವರಿಗೆ ನೃಪತುಂಗ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor