ಸೆ,10ರ ಬಂದ್‌ಗೆ ಸಿಪಿಎಂ ದ.ಕ.ಜಿಲ್ಲಾ ಸಮಿತಿ ಬೆಂಬಲ

Update: 2018-09-08 13:18 GMT

ಮಂಗಳೂರು, ಸೆ.8: ಪೆಟ್ರೋಲ್, ಡೀಸಿಲ್, ಅಡುಗೆ ಅನಿಲಗಳ ದರವನ್ನು ವಿಪರೀತವಾಗಿ ಏರಿಸಿ ಜನಸಾಮಾನ್ಯರ ಬದುಕನ್ನು ಸಂಕಷ್ಟಕ್ಕೆ ದೂಡಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರಸರಕಾರದ ವಿರುದ್ಧ ಸೆ.10ರಂದು ದೇಶಾದ್ಯಂತ ನಡೆಯುವ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿರುವ ಸಿಪಿಎಂ ದ.ಕ.ಜಿಲ್ಲಾ ಸಮಿತಿಯು ಅಂದು ಬೆಳಗ್ಗೆ 10 ಗಂಟೆಗೆ ದ.ಕ.ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನಾ ಪ್ರದರ್ಶನ ನಡೆಸಲಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News