×
Ad

ಬಂದ್‍ಗೆ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಬೆಂಬಲ

Update: 2018-09-08 20:07 IST

ಉಳ್ಳಾಲ, ಸೆ. 8: ತೈಲ ಬೆಲೆಯೇರಿಕೆ ವಿರೋಧಿಸಿ ಸೆ.10ರಂದು ನಡೆಯುವ ಭಾರತ ಬಂದ್‍ಗೆ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಬೆಂಬಲ ಸೂಚಿಸಿದೆ ಎಂದು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಕೋಡಿಜಾಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News