ಅಂತರ್‌ರಾಷ್ಟ್ರೀಯ ಕಿರುಚಿತ್ರ ಸ್ಪರ್ಧೆಗೆ ಆಹ್ವಾನ

Update: 2018-09-08 16:16 GMT

ಬೆಂಗಳೂರು, ಸೆ.8: ಕನ್ನಡ ಟೈಮ್ಸ್ ಸಂಸ್ಥೆ ವತಿಯಿಂದ ಇದೇ ಮೊದಲ ಬಾರಿಗೆ ಪ್ರಸಕ್ತ ಸಾಲಿನ ಐಡ್ರೀಮ್ಸ್ ಅಂತರ್‌ರಾಷ್ಟ್ರೀಯ ಕಿರುಚಿತ್ರ ಸ್ಪರ್ಧೆಗೆ ಕಿರುಚಿತ್ರಗಳನ್ನು ಆಹ್ವಾನಿಸಲಾಗಿದೆ.

ಕಿರುಚಿತ್ರಗಳನ್ನು ತಯಾರಿಸುತ್ತಿರುವ ಯುವ ಪ್ರತಿಭಾವಂತರನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಆಯೋಜಿಸಲಾಗಿರುವ ಸ್ಪರ್ಧೆಗೆ, ಆಸಕ್ತ ಕಿರುಚಿತ್ರ ನಿರ್ದೇಶಕ, ನಿರ್ಮಾಪಕರು ಸೆ.30ರೊಳಗೆ ಅರ್ಜಿ ಸಲ್ಲಿಸಬಹುದು. ಪ್ರವೇಶ ಶುಲ್ಕ ಉಚಿತವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ: 94499 11590 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News