ಚಂದ್ರದರ್ಶನದ ಬಗ್ಗೆ ಮಾಹಿತಿ ನೀಡಲು ಮನವಿ

Update: 2018-09-09 12:03 GMT

ಮಂಗಳೂರು, ಸೆ.9: ಮೊಹರ್ರಮ್ ತಿಂಗಳ ಪ್ರಥಮ ಚಂದ್ರದರ್ಶನವು ಸೆ.10ರ ಸೋಮವಾರ ಅಸ್ತಮಿಸಿದ ಮಂಗಳವಾರ ರಾತ್ರಿ ಕಂಡು ಬರುವ ಸಾಧ್ಯತೆ ಇರುವುದರಿಂದ ಚಂದ್ರದರ್ಶನವನ್ನು ವೀಕ್ಷಿಸಿದ ಮುಸ್ಲಿಮ್ ಬಾಂಧವರು ದ.ಕ.ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್‌ರ ಗಮನಕ್ಕೆ ತರುವಂತೆ (ದೂ.ಸಂ. 0824-2427979/2428989, ಮೊ.ಸಂ. 9481344786 /9481271477) ಮಸ್ಜಿದ್ ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ಗಾ ಜುಮಾ ಮಸೀದಿಯ ಪ್ರಧಾನ ಕಾರ್ಯದರ್ಶಿ ಹಾಜಿ ಮುಹಮ್ಮದ್ ಹನೀಫ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News