ಸೆ.10: ದ.ಕ. ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ

Update: 2018-09-09 12:45 GMT

ಮಂಗಳೂರು, ಸೆ.9: ಭಾರತ ಬಂದ್ ಕರೆ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಮತ್ತು ಪದವಿ ಕಾಲೇಜುಗಳಿಗೆ ಸೆ.10ರಂದು ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News