ಸೆ.10: ಉಡುಪಿ ಜಿಲ್ಲಾ ಶಾಲಾ-ಕಾಲೇಜುಗಳಿಗೆ ರಜೆ

Update: 2018-09-09 12:47 GMT

ಉಡುಪಿ, ಸೆ.9: ಭಾರತ್ ಬಂದ್ ಕರೆಯ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಯ ಹಾಗೂ ಶಾಂತಿ ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಪ್ರಾಥಮಿಕ ಶಾಲೆ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು ಹಾಗೂ ಪದವಿ ಕಾಲೇಜುಗಳಿಗೆ ಸೆ.10ರಂದು ರಜೆಯನ್ನು ಘೋಷಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News