ಸೆ.11ರಂದು ಉಡುಪಿ ಜಿಪಂ ಸಾಮಾನ್ಯ ಸಭೆ

Update: 2018-09-10 15:22 GMT

ಉಡುಪಿ, ಸೆ.10: ಕಳೆದ ಗುರುವಾರ(ಸೆ.6) ನಡೆದ ಉಡುಪಿ ಜಿಪಂ ಸಾಮಾನ್ಯ ಸಭೆಯ ಮುಂದುವರಿದ ಭಾಗವನ್ನು ಸೆ.11ರಂದು ಬೆಳಗ್ಗೆ 11 ಗಂಟೆಗೆ ಮಣಿಪಾಲದ ಜಿಪಂ ಸಭಾಂಗಣದಲ್ಲಿ ನಡೆಸಲಾಗುವುದು ಎಂದು ಜಿಪಂ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News