ಉಡುಪಿ: ಸೆ.25ರಂದು ಲೀಡ್ ಬ್ಯಾಂಕ್ ಸಭೆ

Update: 2018-09-17 14:12 GMT

ಉಡುಪಿ, ಸೆ.17: ಉಡುಪಿ ಜಿಲ್ಲಾ ಲೀಡ್ ಬ್ಯಾಂಕ್ ಆದ ಸಿಂಡಿಕೇಟ್ ಬ್ಯಾಂಕಿನ ಆಶ್ರಯದಲ್ಲಿ ಜಿಲ್ಲೆಯ ಬ್ಯಾಂಕುಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಸೆ.25ರಂದು ಸಂಜೆ 4:30ಕ್ಕೆ ಮಣಿಪಾಲದಲ್ಲಿರುವ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News